ನವದೆಹಲಿ: ಇಂದು ಭಾರತವು ಒಡಿಶಾದ ಕರಾವಳಿ ಬಾಲಸೋರ್ನಲ್ಲಿ ಅಗ್ನಿ ಪ್ರೈಮ್ ಮಿಸೈಲ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.
ಅಗ್ನಿ-ಪಿ ಎಂಬುದು ಅಗ್ನಿ ವರ್ಗದ ಕ್ಷಿಪಣಿಗಳ ಹೊಸ ಪೀಳಿಗೆಯ ಸುಧಾರಿತ ರೂಪಾಂತರವಾಗಿದೆ. ಇದು 1,000 ಮತ್ತು 2,000 ಕಿಮೀ ವ್ಯಾಪ್ತಿಯ ಸಾಮರ್ಥ್ಯವನ್ನು ಹೊಂದಿರುವ ಕ್ಷಿಪಣಿಯಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸರ್ಕಾರಿ ಮೂಲಗಳು, “ಭಾರತವು ಇಂದು ಬೆಳಿಗ್ಗೆ 10.55 ಕ್ಕೆ ಒಡಿಶಾ ಕರಾವಳಿಯಲ್ಲಿ ಅಗ್ನಿ-ಪ್ರೈಮ್ ಎಂದು ಕರೆಯಲ್ಪಡುವ ಅಗ್ನಿ ಸರಣಿಯ ಹೊಸ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ. ಹೊಸ ಪರಮಾಣು ಸಾಮರ್ಥ್ಯದ ಕ್ಷಿಪಣಿಯು ಸಂಪೂರ್ಣವಾಗಿ ಸಂಯೋಜಿತ ವಸ್ತುಗಳಿಂದ ಮಾಡಲ್ಪಟ್ಟಿದೆ ಮತ್ತು ಇದು ಪ್ರಾಯೋಗಿಕ ಉಡಾವಣೆಯಾಗಿದೆ” ಎಂದು ಮೂಲಗಳು ತಿಳಿಸಿವೆ.
Today, India successfully testfired the Agni Prime missile off the coast of Odisha in Balasore: Government Officials
Agni-P is a new generation advanced variant of Agni class of missiles. It is a canisterised missile with range capability between 1,000 and 2,000 kms.
(File pic) pic.twitter.com/13mF5Nbgzh
— ANI (@ANI) December 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.