ನವದೆಹಲಿ: ಮುಂಬರುವ ಕೇಂದ್ರ ಬಜೆಟ್ 2022-23ಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.
“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂಬರುವ ಸಾಮಾನ್ಯ ಬಜೆಟ್ 2022-23 ಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ 22ನೇ ಡಿಸೆಂಬರ್ 2021 ರಂದು ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಗಳು ವರ್ಚುವಲ್ ಆಗಿ ನಡೆಯುತ್ತಿವೆ” ಎಂದು ಹಣಕಾಸು ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದೆ.
ಪ್ರತಿ ವರ್ಷ ಫೆಬ್ರುವರಿ ಮೊದಲನೇ ತಾರೀಖಿನಂದು ಸಂಸತ್ತಿನಲ್ಲಿ ಸಾಮಾನ್ಯ ಬಜೆಟ್ ಅನ್ನು ಹಣಕಾಸು ಸಚಿವರು ಮಂಡಿಸುವುದು ವಾಡಿಕೆ.
Union Finance Minister Nirmala Sitharaman will chair Pre-Budget consultations with prominent economists tomorrow in connection with the forthcoming General Budget 2022-23. The meetings are being held virtually: Ministry of Finance
— ANI (@ANI) December 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.