ನವದೆಹಲಿ: ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಅವರನ್ನು ಅಸ್ಸಾಂ ಪೊಲೀಸ್ನಲ್ಲಿ ಡೆಪ್ಯೂಟಿ ಸುಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ)ಯಾಗಿ ನೇಮಿಸಲಾಗಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಗುವಾಹಟಿಯಲ್ಲಿ ಲೊವ್ಲಿನಾ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ. ಅಸ್ಸಾಂ ಸರ್ಕಾರದ ಕ್ರೀಡಾ ನೀತಿಯ ಪ್ರಕಾರ ನೇಮಕಾತಿ ಮಾಡಲಾಗಿದೆ.
ಲವ್ಲಿನಾ ಬೊರ್ಗೊಹೈನ್ ರವರು 2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಮಹಿಳಾ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ, ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಭಾರತದ ಮೂರನೇ ಬ್ಯಾಕ್ಸರ್ ಆಗಿದ್ದಾರೆ.
Assam Chief Minister Himanata Biswa Sarma hands over the letter of appointment as Deputy Superintendent of Police to Tokyo Olympic bronze medalist boxer Lovlina Borgohain at Janata Bhawan, Dispur pic.twitter.com/FxHEuO4DzN
— ANI (@ANI) January 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.