ಕಳೆದ 24 ಗಂಟೆಗಳಲ್ಲಿ 58 ಲಕ್ಷದ 2 ಸಾವಿರಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶವು 2 ಲಕ್ಷದ 68 ಸಾವಿರ ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ. ಪ್ರಸ್ತುತ, ಭಾರತದ ಸಕ್ರಿಯ ಪ್ರಕರಣ 14 ಲಕ್ಷ 17 ಸಾವಿರಕ್ಕಿಂತ ಹೆಚ್ಚಿದೆ. ಇದುವರೆಗೆ 70 ಕೋಟಿ 7 ಲಕ್ಷಕ್ಕೂ ಹೆಚ್ಚು ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.