ನವದೆಹಲಿ: ಪೆಟ್ರೋಲ್, ಡಿಸೇಲ್ ಬಳಿಕ ಇದೀಗ ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.25.50 ಕಡಿತವಾಗಿದೆ.
ಕೊನೆಯ ಬಾರಿಗೆ ಆಗಸ್ಟ್ 1ರಂದು ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.23.50 ಕಡಿತವಾಗಿತ್ತು, ಅದಕ್ಕೂ ಮೊದಲು ಜುಲೈ1ರಂದು ರೂ.18 ಕಡಿತವಾಗಿತ್ತು.
ನಿನ್ನೆಯಷ್ಟೇ ಪ್ರತಿ ಲೀಟರ್ ಪೆಟ್ರೋಲ್ಗೆ 2 ರೂಪಾಯಿ, ಡಿಸೇಲ್ಗೆ 0.50ರಷ್ಟು ಕಡಿತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.