ನವದೆಹಲಿ: ದೇಶಕ್ಕಾಗಿ ಹೋರಾಡಿದ ವೀರ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಜನವರಿ 25ರಂದು ರಾಷ್ಟ್ರವ್ಯಾಪಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಹತ್ವದ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಇಂಡಿಯಾ ಗೇಟ್ ಬಳಿ ನೇತಾಜಿ ಪ್ರತಿಮೆ ಅನಾವರಣಗೊಳ್ಳಲಿದೆ ಎಂದಿದ್ದಾರೆ.
“ಇಂಡಿಯಾ ಗೇಟ್ ಬಳಿ ಶಿಲೆಯಿಂದ ನಿರ್ಮಿತವಾದ ನೇತಾಜಿ ಪ್ರತಿಮೆ ಸ್ಥಾಪನೆಯಾಗಲಿದೆ. ನೇತಾಜಿ ಭವ್ಯ ಪ್ರತಿಮೆಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ, ಪ್ರತಿಮೆಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ಈ ಸ್ಥಳದಲ್ಲಿ ನೇತಾಜಿ ಅವರ ಹಾಲೋಗ್ರಾಮ್ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುತ್ತದೆ. ಜನವರಿ 23 ರಂದು ನೇತಾಜಿ ಜನ್ಮದಿನದಂದು ಹಾಲೋಗ್ರಾಮ್ ಪ್ರತಿಮೆಯನ್ನು ಉದ್ಘಾಟಿಸುತ್ತೇನೆ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ನೇತಾಜಿ ಪ್ರತಿಮೆ ಶಿಲೆಯಿಂದ ನಿರ್ಮಾಣವಾಗಲಿದೆ ಎಂದಿದ್ದಾರೆ.
At a time when the entire nation is marking the 125th birth anniversary of Netaji Subhas Chandra Bose, I am glad to share that his grand statue, made of granite, will be installed at India Gate. This would be a symbol of India’s indebtedness to him. pic.twitter.com/dafCbxFclK
— Narendra Modi (@narendramodi) January 21, 2022
Till the grand statue of Netaji Bose is completed, a hologram statue of his would be present at the same place. I will unveil the hologram statue on 23rd January, Netaji’s birth anniversary. pic.twitter.com/jsxFJwEkSJ
— Narendra Modi (@narendramodi) January 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.