ನವದೆಹಲಿ: ಭಾರತದ 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ವಿಶ್ವ ನಾಯಕರು ಭಾರತಕ್ಕೆ ಶುಭಾಶಯಗಳನ್ನು ಕೋರಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಭೂತಾನ್ನ ಪ್ರಧಾನ ಮಂತ್ರಿ ಲೋಟೆ ತ್ಶೆರಿಂಗ್ ಅವರು ಪ್ರಧಾನಿ ಮೋದಿ ಮತ್ತು ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
“ಭಾರತದ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಭೂತಾನ್ ಪ್ರಧಾನಿ ಅವರಿಗೆ ಧನ್ಯವಾದಗಳು. ಭಾರತವು ಭೂತಾನ್ನೊಂದಿಗಿನ ಅನನ್ಯ ಮತ್ತು ನಿರಂತರ ಸ್ನೇಹವನ್ನು ಆಳವಾಗಿ ಗೌರವಿಸುತ್ತದೆ. ನಮ್ಮ ಸಂಬಂಧಗಳು ಬೆಳೆಯಲಿ” ಎಂದಿದ್ದಾರೆ
ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಕ್ಕಾಗಿ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
ಭಾರತಕ್ಕೆ ಅದರ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮಾರಿಷಸ್ನ ಪ್ರಧಾನಮಂತ್ರಿ ಪ್ರವಿಂದ್ ಜುಗ್ನೌತ್ ಅವರಿಗೂ ಮೋದಿ ಧನ್ಯವಾದ ತಿಳಿಸಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರಿಗೂ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಕೂಡ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷರಿಗೂ ಮೋದಿ ಧನ್ಯವಾದ ತಿಳಿಸಿದ್ದಾರೆ.
Thank you PM Rajapaksa. This year is special as both our countries celebrate the 75-year milestone of Independence. May the ties between our peoples continue to grow stronger. @PresRajapaksa https://t.co/jycGbiQobG
— Narendra Modi (@narendramodi) January 26, 2022
Thank you @PMBhutan for your warm wishes on India’s Republic Day. India deeply values it’s unique and enduring friendship with Bhutan. Tashi Delek to the Government and people of Bhutan. May our ties grow from strength to strength. https://t.co/cuc2awdmvH
— Narendra Modi (@narendramodi) January 26, 2022
Thank you for your warm greetings for India's Republic Day, PM @naftalibennett. I fondly remember our meeting held last November. I am confident that India-Israel strategic partnership will continue to prosper with your forward-looking approach. https://t.co/2cuoflMo34
— Narendra Modi (@narendramodi) January 26, 2022
Thank you President @ibusolih for your warm greetings and good wishes.
The special and time-tested relations between India and Maldives are strengthened by our shared democratic values. https://t.co/Nmd8YO0HuA
— Narendra Modi (@narendramodi) January 26, 2022
Thank you Prime Minister @JugnauthKumar for your warm wishes. The exceptional and multifaceted partnership between our countries continues to grow from strength to strength. https://t.co/1C90NAl2jq
— Narendra Modi (@narendramodi) January 26, 2022
Merci mon cher ami @EmmanuelMacron pour vos chaleureuses salutations. J’espère voir approfondir encore notre partenariat stratégique unique et multidimensionnel et j’aimerais œuvrer avec vous pour un Indopacifique ouvert et pacifique. Vive l’amitié indo-française 🇮🇳 🇫🇷 pic.twitter.com/K5oopyQ2DQ
— Narendra Modi (@narendramodi) January 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.