ನವದೆಹಲಿ: ಬ್ರಹ್ಮೋಸ್ ಕ್ಷಿಪಣಿಗಳಿಗಾಗಿ ಇಂದು ಭಾರತ ಮತ್ತು ಫಿಲಿಪೈನ್ಸ್ ನಡುವೆ ಯುಎಸ್ಡಿ 375 ಮಿಲಿಯನ್ ಒಪ್ಪಂದಕ್ಕೆ ಸಹಿ ಬಿದ್ದಿದೆ.
ಭಾರತದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ (ಬಿಎಪಿಎಲ್) ಫಿಲಿಪೈನ್ಸ್ಗೆ ತೀರ ಆಧಾರಿತ ಹಡಗು ವಿರೋಧಿ ಕ್ಷಿಪಣಿ ವ್ಯವಸ್ಥೆಯನ್ನು ಪೂರೈಸಲು ಶುಕ್ರವಾರ ಫಿಲಿಪೈನ್ಸ್ ರಾಷ್ಟ್ರೀಯ ರಕ್ಷಣಾ ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಭಾರತದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಜಂಟಿ ಉದ್ಯಮವಾಗಿದೆ.
“ಜವಾಬ್ದಾರಿಯುತ ರಕ್ಷಣಾ ರಫ್ತುಗಳನ್ನು ಉತ್ತೇಜಿಸುವ ಭಾರತ ಸರ್ಕಾರದ ನೀತಿಗೆ ಒಪ್ಪಂದವು ಒಂದು ಪ್ರಮುಖ ಹೆಜ್ಜೆಯಾಗಿದೆ” ಎಂದು ಸಚಿವಾಲಯ ಹೇಳಿದೆ.
India signs USD 375 mn deal for BrahMos missiles with Philippines
Read @ANI Story | https://t.co/1MCWYVrt6F
#BrahmosMissiles #deal pic.twitter.com/vB1HagkUVl— ANI Digital (@ani_digital) January 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.