ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಭಾರತದಲ್ಲಿ ಏಕ-ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್-19 ಲಸಿಕೆಗೆ ತುರ್ತು ಬಳಕೆಗೆ ಅನುಮತಿ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಇದು ದೇಶದ 9 ನೇ ಕೋವಿಡ್- 19 ಲಸಿಕೆಯಾಗಿದೆ. ಇದು ಸಾಂಕ್ರಾಮಿಕ ರೋಗದ ವಿರುದ್ಧ ರಾಷ್ಟ್ರದ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ಹೈದರಾಬಾದ್ ಮೂಲದ ಡ್ರಗ್ ಮೇಜರ್ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ರಷ್ಯಾದ ನೇರ ಹೂಡಿಕೆ ನಿಧಿ (RDIF) ನೊಂದಿಗೆ ಸ್ಪುಟ್ನಿಕ್ V ನ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಮತ್ತು ಸೆಪ್ಟೆಂಬರ್ 2020 ರಲ್ಲಿ ಭಾರತದಲ್ಲಿ ಲಸಿಕೆಯನ್ನು ವಿತರಿಸಲು ಪಾಲುದಾರಿಕೆ ಮಾಡಿಕೊಂಡಿದೆ.
DCGI has granted emergency use permission to Single-dose Sputnik Light COVID-19 vaccine in India.
This is the 9th #COVID19 vaccine in the country.
This will further strengthen the nation's collective fight against the pandemic.
— Dr Mansukh Mandaviya (@mansukhmandviya) February 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.