ಬೆಂಗಳೂರು: ರಾಜ್ಯಾದ್ಯಂತ ಮೂರು ದಿನಗಳ ಕಾಲ ಹೈಸ್ಕೂಲು, ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಜೆ ಘೋಷಣೆ ಮಾಡಿದ್ದಾರೆ
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಆದೇಶ ಬಂದಿದೆ.
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಅವರು ಮನವಿ ಮಾಡಿದ್ದಾರೆ.
ಹಿಜಾಬ್ ವಿವಾದ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಬಿಗುವಿನ ವಾತಾವರಣವನ್ನು ನಿರ್ಮಾಣ ಮಾಡಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ರಜೆ ಘೋಷಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.