ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ಸ್ನ ವಾರ್ಷಿಕ ಉದ್ಯಾನೋತ್ಸವವನ್ನು ಉದ್ಘಾಟಿಸಿದರು.ರಾಷ್ಟ್ರಪತಿಯವರೊಂದಿಗೆ ಅವರ ಪತ್ನಿ ಸವಿತಾ ಕೋವಿಂದ್ ಕೂಡ ಇದ್ದರು.
15 ಎಕರೆ ಪ್ರದೇಶದಲ್ಲಿ ಹರಡಿರುವ ಈ ಉದ್ಯಾನ ಫೆಬ್ರವರಿ 12ರಿಂದ ಮಾರ್ಚ್ 16 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ.
ಭೇಟಿ ನೀಡ ಬಯಸುವವರು ರಾಷ್ಟ್ರಪತಿ ಭವನದ ವೆಬ್ಸೈಟ್ನಲ್ಲಿ ಆನ್ಲೈನ್ನಲ್ಲಿ ಬುಕ್ ಮಾಡಬಹುದು.
President Ram Nath Kovind inaugurated the annual Udyanotsav of Rashtrapati Bhavan.
The Mughal Gardens will be open to the public from February 12, 2022 to March 16, 2022.
The visitors will be allowed only through advance online booking on https://t.co/jiTKbJdn8A pic.twitter.com/WTltIo1Ay1
— President of India (@rashtrapatibhvn) February 10, 2022
script async src=”https://platform.twitter.com/widgets.js” charset=”utf-8″>
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.