ಬೆಂಗಳೂರು: ಇಂದು ದಾವಣಗೆರೆ ಜಿಲ್ಲೆಯ ಹರಿಹರದ ತುಂಗಭದ್ರಾ ನದಿಯ ತಟದಲ್ಲಿ “ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ” ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮಿಗಳು, ಸಚಿವರಾದ ಬೈರತಿ ಬಸವರಾಜ್, ಮುರುಗೇಶ್ ನಿರಾಣಿ, ಸಂಸದರಾದ ಜಿ.ಎಂ. ಸಿದ್ದೇಶ್ವರ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹರಿಹರ ಪಂಚಮಸಾಲಿ ಗುರುಪೀಠಕ್ಕೆ ಭೇಟಿ ನೀಡಿದ ಸಿಎಂ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.
ಇಂದು ಹರಿಹರದ ತುಂಗಭದ್ರಾ ನದಿಯ ತಟದಲ್ಲಿ "ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ" ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.
ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮಿಗಳು, ಸಚಿವರಾದ @BABasavaraja, @NiraniMurugesh, @GMSBJP, ಮೊದಲಾದವರು ಉಪಸ್ಥಿತರಿದ್ದರು. pic.twitter.com/4B3YzbpiW1
— Basavaraj S Bommai (@BSBommai) February 20, 2022
ಇಂದು ಹರಿಹರ ಪಂಚಮಸಾಲಿ ಗುರುಪೀಠಕ್ಕೆ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡೆನು. pic.twitter.com/JmezWcriWC
— Basavaraj S Bommai (@BSBommai) February 20, 2022
Here we will see the Tunga Aarati being held just like the #GangaArati is at various holy sites in the north.#TungaArati
— Basavaraj S Bommai (@BSBommai) February 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.