ಬೆಂಗಳೂರು: ಕರ್ನಾಟಕವು ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಇಂದು 10 ಕೋಟಿ ಲಸಿಕೆ ಡೋಸ್ಗಳ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ಭಾರತ ಪ್ರಪಂಚದಲ್ಲಿಯೇ ಅತಿದೊಡ್ಡ ಲಸಿಕಾ ಅಭಿಯಾನವನ್ನು ಆರಂಭ ಮಾಡಿದ್ದು, ಇದುವರೆಗೆ 170 ಕೋಟಿಗೂ ಅಧಿಕ ಲಸಿಕೆ ಡೋಸ್ ನೀಡಲಾಗಿದೆ. ಕರ್ನಾಟಕ ಕೂಡ ಕ್ಷಿಪ್ರ ವೇಗದಲ್ಲಿ ಲಸಿಕೆ ನೀಡುತ್ತಾ ಬರುವ ಮೂಲಕ ತನ್ನ ಜನರನ್ನು ಸಾಂಕ್ರಾಮಿಕದಿಂದ ರಕ್ಷಣೆ ಮಾಡುತ್ತಿದೆ.
ಕರ್ನಾಟಕ ಬುಧವಾರ 10 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಪೂರೈಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
Karnataka cross 1️⃣0️⃣ crore doses today!
1st dose coverage: 1️⃣0️⃣0️⃣%
2nd dose coverage: 9️⃣3️⃣%Congratulations to all the health workers and district administration for this phenomenal feat! #COVID19 #COVID #vaccination pic.twitter.com/lmngbLGbr6
— Dr Sudhakar K (@mla_sudhakar) February 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.