ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿ ಬಗ್ಗೆ ಉದ್ಭವಿಸಿರುವ ಬಿಕ್ಕಟ್ಟನ್ನು ಶೀಘ್ರದಲ್ಲೆ ಪರಿಹರಿಸಿಕೊಳ್ಳುವಂತೆ ಆರ್ಎಸ್ಎಸ್ ಬಿಜೆಪಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ದೆಹಲಿಯಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ನಡುವಣ ಮೂರು ದಿನಗಳ ‘ಸಮನ್ವಯ ಸಭೆ’ಗೆ ಬುಧವಾರ ಚಾಲನೆ ದೊರೆತಿದೆ. ಇದರಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರೂ ಭಾಗವಹಿಸಿದ್ದಾರೆ.
ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಮಾಜಿ ಸೈನಿಕರ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಆರ್ಎಸ್ಎಸ್ ಸೂಚಿಸಿದೆ, ವಿಶ್ವ ಹಿಂದೂ ಪರಿಷತ್ ರಾಮಮಂದಿರ ವಿಷಯವನ್ನು ಪ್ರಸ್ತಾಪಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.