ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನೂತನ ತಂತ್ರಜ್ಞಾನದಿಂದ ಕೇವಲ 45 ದಿನಗಳಲ್ಲಿ ಡಿಆರ್ಡಿಓ ಇಂಡಿಯಾ ನಿರ್ಮಿಸಿರುವ ಎಫ್ಸಿಎಸ್ ಕಾಂಪ್ಲೆಕ್ಸ್ ( ಫ್ಲೈಟ್ ಕಂಟ್ರೋಲ್ ಸಿಸ್ಟಮ್) ಕಟ್ಟಡವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉದ್ಘಾಟಿಸಿದರು.
ಇಂದು ಬೆಂಗಳೂರಿನಲ್ಲಿ ನೂತನ ತಂತ್ರಜ್ಞಾನದಿಂದ ಕೇವಲ 45 ದಿನಗಳಲ್ಲಿ @DRDO_India ವತಿಯಿಂದ ನಿರ್ಮಿಸಲಾಗಿರುವ ಎಫ್ ಸಿ ಎಸ್ ಕಾಂಪ್ಲೆಕ್ಸ್ ( ಫ್ಲೈಟ್ ಕಂಟ್ರೋಲ್ ಸಿಸ್ಟಮ್) ಕಟ್ಟಡವನ್ನು ಕೇಂದ್ರ ರಕ್ಷಣಾ ಸಚಿವ ಶ್ರೀ @rajnathsingh ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ @BSBommai
ಸಂಸದ @PCMohanMP
1/2 pic.twitter.com/avshidHFdr— CM of Karnataka (@CMofKarnataka) March 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.