ನವದೆಹಲಿ: ಆದರ್ಶ ನಿಲ್ದಾಣ ಯೋಜನೆಯಡಿ ಇದುವರೆಗೆ 1253 ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲು ಗುರುತಿಸಲಾಗಿದ್ದು, ಈ ಪೈಕಿ 1213 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ವೈಷ್ಣವ್, ಉಳಿದ 40 ನಿಲ್ದಾಣಗಳನ್ನು 2022-23 ಹಣಕಾಸು ವರ್ಷದಲ್ಲಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಜಾರ್ಖಂಡ್ನಲ್ಲಿ ಆದರ್ಶ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿಗಾಗಿ 30 ನಿಲ್ದಾಣಗಳನ್ನು ಗುರುತಿಸಲಾಗಿದೆ ಮತ್ತು ಕತ್ರಾಸ್ಗಢ ನಿಲ್ದಾಣವನ್ನು ಹೊರತುಪಡಿಸಿ ಎಲ್ಲಾ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಅಥವಾ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.
Under the Adarsh Station Scheme, so far 1253 railway stations identified for development out of which 1213 stations developed so far. the remaining 40 stations are planned for development in 2022-23 financial year: Railways Minister @AshwiniVaishnaw said in Lok sabha
— Prasar Bharati News Services पी.बी.एन.एस. (@PBNS_India) March 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.