
ಭಾರತೀಯತೆಯನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಲು ಮತ್ತು ಆಲೋಚನೆಗಳು ಮತ್ತು ಸೃಜನಶೀಲತೆಯ ಮೇಲೆ ಅಭಿವೃದ್ಧಿ ಹೊಂದುತ್ತಿರುವ ಭಾರತವನ್ನು ‘ಸೃಜನಶೀಲ ಕೇಂದ್ರ’ವನ್ನಾಗಿ ಮಾಡಲು ಬದ್ಧರಾಗಿದ್ದೇವೆ ಎಂದು ಐ ಆಮ್ ಬುದ್ಧ ಫೌಂಡೇಶನ್ ಮುಖ್ಯಸ್ಥೆ ಪಲ್ಲವಿ ಜೋಶಿ ಹೇಳಿದ್ದಾರೆ.
ಇತ್ತೀಚಿಗೆ ತೆರೆ ಕಂಡು ಅಭೂತಪೂರ್ವವಾಗಿ ಯಶಸ್ಸನ್ನು ಗಳಿಸಿದ ದಿ ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ಪಲ್ಲವಿ ಜೋಶಿ ಅಭಿನಯಿಸಿದ್ದು, ಈ ಚಿತ್ರವನ್ನು ಅವರ ಪತಿ ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.
#IAmBuddha Foundation is pleased to announce SCHOLARSHIP programs worth ₹15 Lacs to support and encourage Indian students in research of Indian culture.
We are committed to help bring about Indic Renaissance and make India a ‘Creative Hub’ thriving on ideas and creativity. pic.twitter.com/4cC6ozBupm
— #IAmBuddha Foundation (@i_ambuddha) April 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.