ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಭಯ ಮುಖಂಡರು ಇತ್ತೀಚಿನ ಜಾಗತಿಕ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ.
ಮೋದಿ ಮತ್ತು ನೆಫ್ತಾಲಿ ವಿವಿಧ ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಸಹಕಾರವನ್ನು ಪರಿಶೀಲಿಸಿದರು ಎಂದು ಮೂಲಗಳು ತಿಳಿಸಿವೆ.
ಶೀಘ್ರದಲ್ಲೇ ಭಾರತದಲ್ಲಿ ನೆಫ್ತಾಲಿ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕೋವಿಡ್-19ನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಮೋದಿ ಅವರು ನಫ್ತಾಲಿ ಬೆನೆಟ್ ಅವರಿಗೆ ಹಾರೈಸಿದರು. ಇತ್ತೀಚೆಗೆ ಇಸ್ರೇಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸಿದರು.
Was happy to speak with PM @naftalibennett and to know that he is recovering well. We discussed recent global events, and also reviewed India-Israel cooperation in various areas. I look forward to welcoming him in India very soon to continue our discussions.
— Narendra Modi (@narendramodi) April 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.