ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಎಲ್ಇಟಿ ಭಯೋತ್ಪಾದಕರು ಹತರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ, ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಮೂವರು ಭಯೋತ್ಪಾದಕರನ್ನು ನಿನ್ನೆ ಸಂಜೆ ಪುಲ್ವಾಮಾ ಜಿಲ್ಲೆಯ ಪಹೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ನಡೆಸಿದ ಸಂದರ್ಭ ಭದ್ರತಾ ಪಡೆಗಳ ಜಂಟಿ ತಂಡವು ಭಯೋತ್ಪಾದಕರ ಮೇಲೆ ಗುಂಡಿನ ದಾಳಿ ನಡೆಸಿವೆ ಎಂದಿದ್ದಾರೆ.
#PulwamaEncounterUpdate: 01 more #terrorist killed (Total 03), affiliated with #proscribed #terror outfit LeT. Search #operation in progress. Further details shall follow.@JmuKmrPolice https://t.co/jjv8K8JqFf
— Kashmir Zone Police (@KashmirPolice) April 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.