ನವದೆಹಲಿ: ಪಾಕಿಸ್ಥಾನ ಮೂಲದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರರು ಮತ್ತು ಕೆಲವು ಹವಾಲಾ ಆಪರೇಟರ್ಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಂಬೈನ ಒಂದು 12ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.
ನಾಗ್ಪಾಡಾ, ಗೋರೆಗಾಂವ್, ಬೋರಿವಲಿ, ಸಾಂತಾಕ್ರೂಜ್, ಮುಂಬ್ರಾ, ಭೆಂಡಿ ಬಜಾರ್ ಮತ್ತು ಇತರ ಸ್ಥಳಗಳಲ್ಲಿ ಭೂಗತ ಪಾತಕಿಯ ಸಹಚರರ ಆವರಣದಲ್ಲಿ ಹಲವಾರು ಸ್ಥಳಗಳಲ್ಲಿ ದಾಳಿಗಳು ಪ್ರಾರಂಭವಾಗಿವೆ.
ಫೆಬ್ರವರಿಯಲ್ಲಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
National Investigation Agency (NIA) conducts raids at more than one dozen locations in Mumbai against Pakistan-based gangster Dawood Ibrahim's associates and a few hawala operators pic.twitter.com/mAUq4w8gul
— ANI (@ANI) May 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.