ನವದೆಹಲಿ: 2022 ರಲ್ಲಿ ಭಾರತ ಮತ್ತು ಯುರೋಪಿಯನ್ ಯೂನಿಯನ್ (ಇಯು) ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60 ವರ್ಷಗಳನ್ನು ಆಚರಿಸುತ್ತಿವೆ. ಇದರ ಸ್ಮರಣಾರ್ಥವಾಗಿ ಇಯು ಮತ್ತು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಲೋಗೋವೊಂದನ್ನು ಬಿಡುಗಡೆ ಮಾಡಿದೆ.
ಭಾರತ ಮತ್ತು ಯುರೋಪ್ ಒಕ್ಕೂಟಗಳ ಅನಂತ ನಿರೀಕ್ಷೆಗಳು ಮತ್ತು ಹೊಸ ಸಾಮರ್ಥ್ಯಗಳನ್ನು ಪ್ರತಿಬಿಂಬಿಸುವ ಲೋಗೋ ಇದಾಗಿದೆ.
.@EU_in_India in collaboration with @MEAIndia launched a special logo that represents the ♾ infinite prospects & fresh potential between the 2️⃣ partners.
The Logo commemorates 60 years of #EUIndia🇪🇺🇮🇳 relationship. pic.twitter.com/ZhzINUZKrj
— PIB India (@PIB_India) May 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.