ನವದೆಹಲಿ: ಈ ತಿಂಗಳ ಅಂತ್ಯಕ್ಕೂ ಮೊದಲು ಪಾನ್ ಕಾರ್ಡ್ ಅನ್ನು ಆಧಾರ್ಗೆ ಲಿಂಕ್ ಮಾಡಬೇಕು, ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ.
ಜೂನ್ 30, 2022 ರ ಮೊದಲು ಆಧಾರ್ಗೆ ಪ್ಯಾನ್ ಅನ್ನು ಲಿಂಕ್ ಮಾಡಿದರೆ ರೂ 500 ಶುಲ್ಕ ತಗಲುತ್ತದೆ. ಆದರೆ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯಿಂದ (CDBT) ಹೊರಡಿಸಿದ ಸುತ್ತೋಲೆಯ ಪ್ರಕಾರ ಜೂನ್ 30 ರ ನಂತರ ಪ್ಯಾನ್-ಆಧಾರ್ ಲಿಂಕ್ ಮಾಡಬೇಕಾದರೆ ರೂ 1,000 ಶುಲ್ಕ ನೀಡಬೇಕಾಗುತ್ತದೆ.
ಮಾರ್ಚ್ 31, 2023 ರೊಳಗೆ ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ ಪ್ಯಾನ್ ಮುಂದಿನ ವರ್ಷ ಏಪ್ರಿಲ್ 1, 2023 ರಿಂದ ನಿಷ್ಕ್ರಿಯಗೊಳ್ಳುತ್ತದೆ. ಒಮ್ಮೆ ಪ್ಯಾನ್ ನಿಷ್ಕ್ರಿಯಗೊಂಡರೆ, ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು, ಬ್ಯಾಂಕ್ ಖಾತೆ ತೆರೆಯಲು, ಮ್ಯೂಚುಯಲ್ ಫಂಡ್ಗಳಲ್ಲಿ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ.
Link PAN Aadhaar Started
Fee of Rs.500 payable if linked up to 30/06/22, else fee payable is Rs.1000
Fees to be paid by Challan No ITNS 280 with Major head 0021 (Income Tax Other than Companies) & Minor head 500 (Fee)
Try to link after 4-5 working days from date of payment pic.twitter.com/LUPV13hlkF
— Taxation Updates 📊 (@TaxationUpdates) June 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.