ನವದೆಹಲಿ: CAPF, ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಅಗ್ನಿವೀರ್ಗಳಿಗೆ 10% ಮೀಸಲಾತಿಯನ್ನು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.
ಅಗ್ನಿವೀರ್ನ ಮೊದಲ ಬ್ಯಾಚ್ಗೆ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಅಗ್ನಿವೀರ್ಗಳಿಗೆ CAPF ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ನೇಮಕಾತಿಗಾಗಿ 10% ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ನಿರ್ಧರಿಸಿದೆ, ಎರಡು ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್ಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಅಗ್ನಿಪತ್ ಯೋಜನೆಯನ್ನು ಖಂಡಿಸಿ ಹಲವು ಕಡೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ವರದಿಯಾಗುತ್ತಿರುವ ಸಂದರ್ಭದಲ್ಲಿ ಗೃಹಸಚಿವಾಲಯ ಘೋಷಣೆ ಮಾಡಿದೆ.
The Ministry of Home Affairs (MHA) decides to reserve 10% vacancies for recruitment in CAPFs and Assam Rifles for Agniveers.
— गृहमंत्री कार्यालय, HMO India (@HMOIndia) June 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.