ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಸಂಸತ್ ಕಟ್ಟಡದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಬಿಜೆಪಿ ಮತ್ತು ಎನ್ಡಿಎ ಆಡಳಿತದ ಮುಖ್ಯಮಂತ್ರಿಗಳು ಹಾಜರಿದ್ದರು.
ಜುಲೈ 18ರಂದು ಚುನಾವಣೆ ನಡೆಯುತ್ತಿದೆ. ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಕಣಕ್ಕಿಳಿಯಲಿದ್ದಾರೆ.
ಮುರ್ಮು ಅವರಿಗೆ ಜೆಡಿಯು, ಎಲ್ಜೆಪಿ, ವೈಎಸ್ಆರ್ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಬೆಂಬಲ ಸೂಚಿಸಿವೆ.
Delhi | NDA's Presidential candidate Droupadi Murmu files her nomination in the presence of PM Modi, Union cabinet ministers & CMs of BJP & NDA ruled states, at Parliament building
(Source: DD) pic.twitter.com/Ko1kxl3meJ
— ANI (@ANI) June 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.