ನವದೆಹಲಿ: ಜರ್ಮನಿಯಲ್ಲಿ ಜಿ7 ಶೃಂಗಸಭೆಯನ್ನು ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಬುಧಾಬಿಗೆ ಬಂದಿಳಿದಿದ್ದಾರೆ.
ಅಬುಧಾಬಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರನ್ನು ಯುಎಇ ಅಧ್ಯಕ್ಷರಾದ ಮೊಹಮ್ಮದ್ ಬಿನ್ ಜಯೇದ್ ಅಲ್ ನಹ್ಯಾನ್ ಅವರು ಖುದ್ದು ಆಗಮಿಸಿ ಆತ್ಮೀಯವಾಗಿ ಸ್ವಾಗತಿಸಿದರು.
ಕೆಲ ತಿಂಗಳ ಹಿಂದೆ ನಿಧನರಾದ ಯುಎಇ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನಕ್ಕೆ ಮೋದಿ ಸಂತಾಪ ಸೂಚಿಸಿದ್ದು, ಈ ವೇಳೆ ಉಭಯ ದೇಶದ ನಾಯಕರು ಮಾತುಕತೆ ನಡೆಸಿದ್ದಾರೆ.
I am touched by the special gesture of my brother, His Highness Sheikh Mohamed bin Zayed Al Nahyan, of coming to welcome me at Abu Dhabi airport. My gratitude to him. @MohamedBinZayed pic.twitter.com/8hdHHGiR0z
— Narendra Modi (@narendramodi) June 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.