ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು.
ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ ಮತ್ತು 6.5 ಮೀಟರ್ ಎತ್ತರವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಸಂಸತ್ತಿನ ಕಟ್ಟಡದ ಕೇಂದ್ರ ದ್ವಾರದ ಮೇಲ್ಭಾಗದಲ್ಲಿ ಇದನ್ನು ಸ್ಥಾಪಿಸಲಾಗಿದೆ ಮತ್ತು ಲಾಂಛನವನ್ನು ಬೆಂಬಲಿಸಲು ಸುಮಾರು 6,500 ಕೆಜಿ ತೂಕದ ಉಕ್ಕಿನ ಪೋಷಕ ರಚನೆಯನ್ನು ನಿರ್ಮಿಸಲಾಗಿದೆ.
ಲಾಂಛನ ಅನಾವರಣದ ಬಳಿಕ ನೂತನ ಸಂಸತ್ತಿನ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರೊಂದಿಗೆ ಮೋದಿ ಸಂವಾದ ನಡೆಸಿದರು.
Delhi | PM Narendra Modi unveiled the 6.5m long bronze National Emblem cast on the roof of the New Parliament Building today morning. He also interacted with the workers involved in the work of the new Parliament. pic.twitter.com/sQS9s8aC8o
— ANI (@ANI) July 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.