News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಜಯಿಸಿದ ಪಿ.ವಿ ಸಿಂಧು

ಸಿಂಗಾಪುರ: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯನ್ನು ಜಯಿಸಿ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.

ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಅವರು ಚೀನಾದ ವಾಂಗ್ ಜಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಭಾನುವಾರ ನಡೆದ ಸ್ಪರ್ಧೆಯಲ್ಲಿ ಸಿಂಧು 21-9, 11-21, 21-15ರಿಂದ ಚೀನಾ ಆಟಗಾರ್ತಿಯನ್ನು ಸೋಲಿಸಿದ್ದಾರೆ.

ಶನಿವಾರ ನಡೆದ ಹೋರಾಟದಲ್ಲಿ ಸಿಂಧು ಅವರು ಜಪಾನ್ ಆಟಗಾರ್ತಿಯನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top