ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಇಂದು ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಅಭೂಪೂರ್ವವಾಗಿ ಜಯಗಳಿಸಿದ ಮುರ್ಮು ಅವರ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೂಗುಚ್ಛ ನೀಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮೂರನೇ ಸುತ್ತಿನ ಮತ ಎಣಿಕೆಯ ಬಳಿಕ ಒಟ್ಟು ಮತಗಳ ಅರ್ಧದಷ್ಟು ಮತಗಳನ್ನು ದ್ರೌಪದಿ ಮುರ್ಮು ಅವರು ಗಳಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ಪಿಸಿ ಮೋದಿ ಘೋಷಿಸಿದ್ದಾರೆ.
ಮರ್ಮು ಅವರು ರಾಷ್ಟ್ರಪತಿ ಹುದ್ದೆ ಅಲಂಕರಿಸುತ್ತಿರುವ ಬುಡಕಟ್ಟು ಜನಾಂಗದ ಮೊದಲ ಮಹಿಳೆ ಮತ್ತು ದೇಶದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
#WATCH | Prime Minister Narendra Modi greets and congratulates #DroupadiMurmu on being elected as the new President of the country. BJP national president JP Nadda is also present.
Visuals from her residence in Delhi. pic.twitter.com/c4ENPKOWys
— ANI (@ANI) July 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.