News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಬಿಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟ: 92.71% ಉತ್ತೀರ್ಣ

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್​ಸಿ) 12 ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಪರಿಶೀಲಿಸಬಹುದು.

ಈ ವರ್ಷ ಉತ್ತೀರ್ಣರಾದ ಶೇಕಡಾವಾರು ಶೇಕಡಾ 92.71 ಕ್ಕೆ ತಲುಪಿದೆ.

ವಿದ್ಯಾರ್ಥಿಗಳು  cbse.gov.in, results.cbse.nic.in ವೆಬ್‌ಸೈಟ್‌ಗಳಲ್ಲಿ ರೋಲ್ ಸಂಖ್ಯೆ, ಶಾಲೆಯ ಸಂಖ್ಯೆಗಳನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು.

ಸಿಬಿಎಸ್‌ಸಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಗೆ ಸಂಬಂಧಿಸಿದಂತೆ ಟರ್ಮ್ 1 ಮತ್ತು ಟರ್ಮ್ 2 ಅಂಕಗಳನ್ನು ಆಧರಿಸಿ ಅಂತಿಮ ಫಲಿತಾಂಶ ಪ್ರಕಟಿಸಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top