News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯಸಭಾ ಸಂಸದರಾಗಿ ಇಳಯ ರಾಜ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಂಗೀತ ಮಾಂತ್ರಿಕ ಇಳಯರಾಜ ಅವರು ಇಂದು ರಾಜ್ಯಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಭೇಟಿಯಾದ ಇಳಯರಾಜ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ  ಜೋಶಿಯವರು ಇಳಯರಾಜ ಅವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ದಕ್ಷಿಣ ಭಾರತದಿಂದ ರಾಜ್ಯಸಭೆಗೆ ಒಟ್ಟು 4 ಮಂದಿ ಆಯ್ಕೆಯಾಗಿದ್ದಾರೆ. ಅವರೆಂದರೆ ಧರ್ಮಸ್ಥಳದ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ತಜ್ಞರು ಪಿ.ಟಿ.ಉಷಾ, ಚಿತ್ರಕಥೆಗಾರ, ನಿರ್ದೇಶಕ ವಿ.ವಿಜಯೇಂದ್ರ ಪ್ರಸಾದ್ ಹಾಗೂ ಸಂಗೀತ ಮಾಂತ್ರಿಕ ಇಳಯರಾಜ .

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top