News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಬೆಂಗಳೂರಿಗೆ ಅಮಿತ್‌ ಶಾ: ʼಸಂಕಲ್ಪ್‌ ಸೇ ಸಿದ್ಧಿʼ ಕಾರ್ಯಕ್ರಮದಲ್ಲಿ ಭಾಗಿ

 

ನವದೆಹಲಿ: ‘ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ‘ಸಂಕಲ್ಪದಿಂದ ಸಿದ್ಧಿ’ ಸಮಾವೇಶದ ಮೂರನೇ ಆವೃತ್ತಿ ಗುರುವಾರ ಜರುಗಲಿದ್ದು, ಇದರಲ್ಲಿ ಅಮಿತ್ ಶಾ ಅವರು ಭಾಗಿಯಾಗಲಿದ್ದಾರೆ.

ನಾಳೆ ರಾತ್ರಿ ಸುಮಾರು 11 ಗಂಟೆಗೆ ಅಮಿತ್ ಶಾ ಅವರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಯಕ್ರಮ ಮುಗಿದ ಬಳಿಕ ಗುರುವಾರ ಮಧ್ಯಾಹ್ನದ ನಂತರ ಅವರು ದೆಹಲಿಗೆ ವಾಪಾಸ್‌ ಹೋಗಲಿದ್ದಾರೆ ಎಂದು ಮೂಲ್ಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top