News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರಿನಲ್ಲಿ ಸ್ವದೇಶಿ ಯುದ್ಧವಿಮಾನ ಹಾರಿಸಿದ ವಾಯುಸೇನಾ ಮುಖ್ಯಸ್ಥ

ಬೆಂಗಳೂರು: ಭಾರತೀಯ ವಾಯುಸೇನೆಯ ಮುಖ್ಯಸ್ಥ ಮಾರ್ಷಲ್ ವಿಆರ್ ಚೌಧರಿ ಅವರು ಬೆಂಗಳೂರಿನಲ್ಲಿ ಸ್ವದೇಶಿ ಲಘು ಯುದ್ಧ ವಿಮಾನ ಎಂಕೆ 1 ತೇಜಸ್, ಲಘು ಯುದ್ಧ ಹೆಲಿಕಾಪ್ಟರ್ ಮತ್ತು ಎಚ್‌ಟಿಟಿ-40 ಅನ್ನು ಪರಿಶೀಲಿಸಿದರು ಮತ್ತು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ಮುಖ್ಯಸ್ಥರು ಎರಡು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ‘ಆತ್ಮನಿರ್ಭರತ ಇನ್‌ ಡಿಫೆನ್ಸ್’ ಭಾಗವಾಗಿ ವಾಯುಸೇನೆಗೆ ಸೇರ್ಪಡೆಗೊಳ್ಳುತ್ತಿರುವ ವಿಮಾನಗಳನ್ನು ಪರಿಶೀಲಿಸಿದರು. ಅಲ್ಲದೇ ಪರೀಕ್ಷಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ್ದಾರೆ.

“ಸಿಎಎಸ್ ತೇಜಸ್ ಕಾರ್ಯಕ್ರಮದ ನವೀಕರಣಗಳು ಮತ್ತು ಇತರ ಎರಡು ಸ್ಥಳೀಯ ಪ್ಲಾಟ್‌ಫಾರ್ಮ್‌ಗಳ ಸಾಮರ್ಥ್ಯಗಳನ್ನು ಪ್ರದರ್ಶಿಸಲಾಯಿತು. ಅವರು ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಯೋಜನೆಗಳನ್ನು ಅರ್ಥಮಾಡಿಕೊಳ್ಳಲು ಪರೀಕ್ಷಾ ಸಿಬ್ಬಂದಿ ಮತ್ತು ವಿನ್ಯಾಸಕರೊಂದಿಗೆ ಸಂವಹನ ನಡೆಸಿದರು” ಎಂದು ವಾಯುಸೇನೆ ಹೇಳಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top