News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 29th September 2022


×
Home About Us Advertise With s Contact Us

ಕಾಮನ್ವೆಲ್ತ್‌ ಗೇಮ್ಸ್‌: ಚಿನ್ನ ಗೆದ್ದ ಬ್ಯಾಡ್ಮಿಂಟನ್‌ ತಾರೆ ಲಕ್ಷ್ಯ ಸೇನ್

ನವದೆಹಲಿ: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕೆ ಪದಕಗಳ ಸುರಿಮಳೆಯಾಗುತ್ತಿದೆ.  ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ​ ಭಾರತದ ಲಕ್ಷ್ಯ ಸೇನ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಫೈನಲ್​ನಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು 21-191, 21-9, 21-16 ಸೆಟ್​ಗಳಿಂದ ಮಣಿಸುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಈ ಸಾಧನೆ ಮಾಡಿದರು.

ಇದಕ್ಕೂ ಮೊದಲು ಪಿ.ವ ಸಿಂಧು ಅವರು ಮಹಿಳಾ ಬ್ಯಾಡ್ಮಿಂಟನ್‌ನಲ್ಲಿ ಪದಕ ಗೆದ್ದು ಹೆಮ್ಮೆ ತಂದುಕೊಟ್ಟಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top