ಗಾಂಧಿನಗರ: ದೇಶ ವ್ಯಾಪಿ ಹರ್ ಘರ್ ತಿರಂಗಾ ಅಭಿಯಾನ ಇಂದು ಆರಂಭಗೊಂಡಿದೆ. ಜನರು ಅತ್ಯುತ್ಸಾಹದಿಂದ ಪಾಲ್ಗೊಂಡು ತ್ರಿವರ್ಣ ಧ್ವಜವನ್ನು ಎಲ್ಲೆಡೆ ಹಾರಿಸುತ್ತಿದ್ದಾರೆ. ಈ ಮೂಲಕ ತಮ್ಮೊಳಗಿನ ದೇಶಪ್ರೇಮವನ್ನು ಅಭಿವ್ಯಕ್ತಪಡಿಸುತ್ತಿದ್ದಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಕೂಡ ಎಲ್ಲರಂತೆ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.
ಗುಜರಾತಿನ ಗಾಂಧಿನಗರದ ತಮ್ಮ ನಿವಾಸದಲ್ಲಿ ಹೀರಾಬೆನ್ ಮೋದಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಮಕ್ಕಳಿಗೆ ತ್ರಿವರ್ಣ ಧ್ವಜಗಳನ್ನು ಹಂಚಿದ್ದಾರೆ.
Gandhinagar, Gujarat | Heeraben Modi, mother of Prime Minister Narendra Modi distributes national flag to children and hoists the tricolour as the #HarGharTiranga campaign begins today. pic.twitter.com/oFlFSCMCc6
— ANI (@ANI) August 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.