ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಭಾರತೀಯ ಸೇನೆಗೆ ಹಲವು ಸ್ವದೇಶಿ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸ್ವದೇಶಿ ಶಸ್ತ್ರಾಸ್ತ್ರಗಳಲ್ಲಿ ಸಿಬ್ಬಂದಿ ವಿರೋಧಿ ಲ್ಯಾಂಡ್ ಮೈನ್ ನಿಪುನ್, ಪ್ಯಾಂಗೊಂಗ್ ಸರೋವರದಲ್ಲಿ ಕಾರ್ಯಾಚರಣೆಗಾಗಿ ಲ್ಯಾಂಡಿಂಗ್ ಕ್ರಾಫ್ಟ್ ಅಟ್ಯಾಕ್, ಇನಫಾಂಟ್ರಿ ಯುದ್ಧ ವಾಹನಗಳು ಮತ್ತು ಇತರ ಹಲವು ವ್ಯವಸ್ಥೆಗಳು ಸೇರಿವೆ.
76,390 ಕೋಟಿ ರೂಪಾಯಿ ಮೌಲ್ಯದ ಸ್ವದೇಶಿ ಸೇನಾ ಉಪಕರಣಗಳು ಮತ್ತು ವ್ಯವಸ್ಥೆಗಳ ಖರೀದಿಗೆ ಜೂನ್ನಲ್ಲಿ ಸಚಿವಾಲಯ ಅನುಮೋದನೆ ನೀಡಿತ್ತು. ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿಯು ಪ್ರಸ್ತಾವನೆಗಳನ್ನು ಅನುಮೋದಿಸಿದೆ ಎಂದು ವರದಿಯಾಗಿದೆ.
Defence Minister Rajnath Singh will hand over multiple Indigenous weapons to the Indian Army today, including anti-personnel land mine Nipun, Landing Craft Attack for operations in Pangong lake, infantry combat vehicles & many other systems.
(File photo) pic.twitter.com/Ur3N1Hthvm
— ANI (@ANI) August 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.