ಮಂಗಳೂರು: ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ. ಜ್ಯೋತ್ಸ್ನಾ ಕಾಮತ್(86) ಅವರು ನಿವೃತ್ತರಾಗಿದ್ದಾರೆ.
ಕನ್ನಡದ ಹಿರಿಯ ಸಾಹಿತಿಯಾಗಿದ್ದ ಇವರು, ವಿದ್ವಾಂಸರೂ ಮತ್ತು ಸಂಶೋಧಕಿಯಾಗಿ ಸಾಧನೆ ಮಾಡಿದ್ದಾರೆ.
ಕನ್ನಡ ಇಂಗ್ಳೀಷ್ ಮೊದಲಾದ 8 ಭಾಷೆಗಳಲ್ಲಿ ಪ್ರೌಢಿಮೆ ಗಳಿಸಿದ್ದ ಅವರು 22 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ಪ್ರಕಟಿತ ಕೃತಿಗಳು ಮೂರು ಭಾಷೆಗಳಿಗೆ ಭಾಷಾಂತರಗೊಂಡಿವೆ.
ಇತಿಹಾಸ, ಜಾನಪದ ಮತ್ತು ಹಾಸ್ಯ ಅವರ ಮೆಚ್ಚಿನ ವಿಷಯಗಳಾಗಿದ್ದವು. ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.