ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ದೇಶದ ಕ್ರೀಡಾ ಪಟುಗಳಿಗೆ ಶುಭಾಶಯ ಕೋರಿದ್ದಾರೆ.
ಭಾರತೀಯ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ಪ್ರತಿವರ್ಷ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಣೆ ಮಾಡಲಾಗುತ್ತದೆ.
ಮೋದಿ ಮೇಜರ್ ಧ್ಯಾನ್ ಚಂದ್ ಅವರಿಗೂ ಮೋದಿ ಗೌರವ ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು ಮತ್ತು ಜನ್ಮದಿನದಂದು ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವಗಳು. ಇತ್ತೀಚಿನ ವರ್ಷಗಳು ಕ್ರೀಡೆಗಳಿಗೆ ಉತ್ತಮವೆಂದು ಸಾಬೀತಾಗಿದೆ. ಈ ಪ್ರವೃತ್ತಿ ಮುಂದುವರಿಯಲಿ. ಕ್ರೀಡೆಗಳು ಭಾರತದಾದ್ಯಂತ ಜನಪ್ರಿಯತೆಯನ್ನು ಗಳಿಸಲಿ” ಎಂದಿದ್ದಾರೆ.
Greetings on National Sports Day and tributes to Major Dhyan Chand Ji on his birth anniversary.
The recent years have been great for sports. May this trend continue. May sports keep gaining popularity across India. pic.twitter.com/g04aqModJT
— Narendra Modi (@narendramodi) August 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.