ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅದ್ಧೂರಿ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಈ ದಸರಾ ಸಂಭ್ರಮವನ್ನು ವೀಕ್ಷಿಸಲು ನಿತ್ಯ ಅಪಾರ ಸಂಖ್ಯೆಯ ಜನರು ಇಲ್ಲಿಗೆ ಆಗಮಿಸುತ್ತಾರೆ.
ನವರಾತ್ರಿಯನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 6 ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ಇಲ್ಲಿ ಆಚರಿಸಲಾಗುತ್ತದೆ.
ದಸರಾ ಮಹೋತ್ಸವದ ಅಂಗವಾಗಿ ನವದುರ್ಗೆಯರ ಜೊತೆಗೆ ಶಾರದೆಯ ವಿಗ್ರಹಗಳನ್ನು ಇಲ್ಲಿ ಇಂದು ಪ್ರತಿಷ್ಠಾಪಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.