ನವದೆಹಲಿ: ಕೇಂದ್ರ ಸರ್ಕಾರವು ಇಂದು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 34% ರಿಂದ 38% ಕ್ಕೆ ಹೆಚ್ಚಿಸಿದೆ. ಈ ಕ್ರಮವು ಭಾರತದಾದ್ಯಂತ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು 62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡಲಿದೆ.
ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ವರ್ಷದಲ್ಲಿ ಎರಡು ಬಾರಿ ಅಥವಾ ಆರು ತಿಂಗಳಿಗೊಮ್ಮೆ ತುಟ್ಟಿಭತ್ಯೆ (ಡಿಎ) ನೀಡುತ್ತದೆ. ಈ ಹಿಂದೆ ನೌಕರರು ಮತ್ತು ಪಿಂಚಣಿದಾರರು ಸರ್ಕಾರಕ್ಕೆ ಪತ್ರಗಳನ್ನು ಕಳುಹಿಸುವ ತುಟ್ಟಿಭತ್ಯೆಯನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.
ಡಿಎ ಹೆಚ್ಚಳದ ಹೊರತಾಗಿ, ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 3 ತಿಂಗಳವರೆಗೆ ಡಿಸೆಂಬರ್ವರೆಗೆ ವಿಸ್ತರಿಸಲು ಸಂಪುಟ ನಿರ್ಧರಿಸಲಿದೆ. ರಾಜ್ಯದ ಬೊಕ್ಕಸಕ್ಕೆ ಸುಮಾರು 40,000 ರೂ ಹೊರೆ ಬೀಳಲಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.