News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಕಡಿತ

ನವದೆಹಲಿ: ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸುವ 19 ಕೆಜಿ ವಾಣಿಜ್ಯ ಗ್ಯಾಸ್‌ನ ಬೆಲೆ, ಅಂದರೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ 1,859.50 ರೂ ಕಡಿತಗೊಳಿಸಲಾಗಿದೆ.

ತೈಲ ಮಾರುಕಟ್ಟೆಯು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಯೂನಿಟ್‌ಗೆ 25.50 ರೂ ಕಡಿತಗೊಳಿಸಿದೆ.

ಪ್ರಸ್ತುತ ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 1,811.50.ಆಗಿದೆ.

ಈ ಹಿಂದೆ, ಸೆಪ್ಟೆಂಬರ್ 1 ರಂದು ಬೆಲೆಯನ್ನು ಕಡಿಮೆ ಮಾಡಲಾಗಿತ್ತು. LPG ಸಿಲಿಂಡರ್ ಬೆಲೆಗಳು ಸ್ಥಳೀಯ ವ್ಯಾಟ್ ಆಧಾರದ ಮೇಲೆ ಭಿನ್ನವಾಗಿರುತ್ತವೆ. ಇದು ಸತತ ಆರನೇ ತಿಂಗಳ ಕಡಿತವಾಗಿದೆ.

ಆದರೆ, ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಸ್ಥಿರವಾಗಿದೆ. ಇತರ ನಗರಗಳಲ್ಲಿ ಪ್ರಸ್ತುತ ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಕ್ರಮವಾಗಿ 1,079 ಮತ್ತು 1,068.5 ರೂಗಳಲ್ಲಿ ವಾಣಿಜ್ಯ ಸಿಲಿಂಡರ್ ಮಾರಾಟವಾಗುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top