ಮಂಗಳೂರು : ಧರ್ಮಸ್ಥಳ, ಉಜಿರೆಯ ಲೋಹಿತ ನಗರದ ಕಾಶಿ ಪ್ಯಾಲೇಸ್ನಲ್ಲಿ ದಿ ಓಶಿಯನ್ ಪರ್ಲ್ ಹೋಟೆಲ್ 30 ಸೆಪ್ಟೆಂಬರ್ 2022, ಶುಕ್ರವಾರದಂದು ಪೂರ್ವಾಹ್ನ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.



ಪೂಜ್ಯ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಬರೋಡ ಶಶಿಧರ ಶೆಟ್ಟಿಯವರ ಮಾತೃಶ್ರೀ ಕಾಶಿ ಅಮ್ಮನವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಡಿ. ಹರ್ಷೇಂದ್ರ ಕುಮಾರ್ ಕಾರ್ಯದರ್ಶಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶ್ರೀ ವಿ. ಸುನೀಲ್ ಕುಮಾರ್, ಮಾನ್ಯ ಸಚಿವರು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ, ಶ್ರೀ ಯು. ವಿಜಯರಾಘವ ಪಡ್ವೆಟ್ನಾಯ, ಅನುವಂಶಿಕ ಆಡಳಿತ ಮೊಕ್ತೇಸರರು, ಶ್ರೀ ಜನಾರ್ದನ ದೇವಸ್ಥಾನ, ಉಜಿರೆ, ಶ್ರೀ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಮಾನ್ಯ ಸಂಸದರು, ಮಂಗಳೂರು, ಶ್ರೀ ಹರೀಶ್ ಪೂಂಜ, ಮಾನ್ಯ ಶಾಸಕರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ಶ್ರೀ ಉಮಾನಾಥ ಎ. ಕೋಟ್ಯಾನ್ ಮಾನ್ಯ ಶಾಸಕರು, ಮೂಡಬಿದಿರೆ ವಿಧಾನಸಭಾ ಕ್ಷೇತ್ರ. ಡಾ| ವೈ. ಭರತ್ ಶೆಟ್ಟಿ, ಶಾಸಕರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಶ್ರೀ ವೇದವ್ಯಾಸ ಕಾಮತ್, ಮಾನ್ಯ ಶಾಸಕರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಕೆ. ಹರೀಶ್ ಕುಮಾರ್, ಮಾನ್ಯ ವಿಧಾನಪರಿಷತ್ ಸದಸ್ಯರು, ಕರ್ನಾಟಕ ಸರ್ಕಾರ, ಶ್ರೀ ಯು. ರಾಜೇಶ್ ನಾಯ್ಕ್ ಮಾನ್ಯ ಶಾಸಕರು, ಬಂಟ್ವಾಳ ವಿಧಾನಸಭಾ ಕ್ಷೇತ್ರ, ಶ್ರೀ ಕೆ. ಪ್ರತಾಪ್ಸಿಂಹ ನಾಯಕ್, ಮಾನ್ಯ ವಿಧಾನಪರಿಷತ್ ಸದಸ್ಯರು, ಕರ್ನಾಟಕ ಸರ್ಕಾರ, ಡಾ. ರಾಜೇಂದ್ರಕುಮಾರ್ ಕೆ.ವಿ., ಮಾನ್ಯ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ. ಪ್ರೊ. ಎಸ್. ಪ್ರಭಾಕರ್, ಉಪಾಧ್ಯಕ್ಷರು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಡಾ| ಎಂ. ಮೋಹನ್ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಶ್ರೀ ಪೂರನ್ ಯಶೋವರ್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಐ.ಟಿ. ಮತ್ತು ವಸತಿನಿಲಯಗಳ ಆಡಳಿತ ವಿಭಾಗ, ಎಸ್.ಡಿ.ಎಂ.ಇ, ಉಜಿರೆ, ಶ್ರೀಮತಿ ಪುಷ್ಪವತಿ ಆರ್. ಶೆಟ್ಟಿ, ಗ್ರಾ. ಪಂ. ಅಧ್ಯಕ್ಷರು, ಉಜಿರೆ ಇವರೆಲ್ಲರೂ ಸಮಾರಂಭದಲ್ಲಿ ಉಪಸ್ಥಿತರಿರುವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


