ನವದೆಹಲಿ: 2022ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿ ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರಿಗೆ ಲಭಿಸಿದೆ.
ಸ್ವೀಡಿಷ್ ಅಕಾಡೆಮಿಯ ಖಾಯಂ ಕಾರ್ಯದರ್ಶಿ ಮ್ಯಾಟ್ಸ್ ಮಾಲ್ಮ್ ಅವರು ಇಂದು ಸಾಹಿತ್ಯ ಕ್ಷೇತ್ರದ ನೋಬೆಲ್ ವಿಜೇತರನ್ನು ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ಪ್ರಕಟಿಸಿದರು.
“2022 ರ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿಯನ್ನು ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರಿಗೆ ನೀಡಲಾಗುತ್ತದೆ. “ಧೈರ್ಯ ಮತ್ತು ತೀಕ್ಷ್ಣತೆಗಾಗಿ ಅವರು ವೈಯಕ್ತಿಕ ಸ್ಮರಣೆಯ ಬೇರುಗಳು, ವಿಘಟನೆಗಳು ಮತ್ತು ಸಾಮೂಹಿಕ ನಿರ್ಬಂಧಗಳನ್ನು ಬಹಿರಂಗಪಡಿಸಿದರು” ಎಂದು ಟ್ವಿಟ್ ಮಾಡಲಾಗಿದೆ.
82ರ ಹರೆಯದ ಎರ್ನಾಕ್ಸ್ ಅವರ ಧೈರ್ಯ ಮತ್ತು ಅನುಭವದಿಂದ ಅವರ ವೈಯಕ್ತಿಕ ನೆನಪಿನ ಬೇರುಗಳು, ಪ್ರತ್ಯೇಕತೆಗಳು ಮತ್ತು ಸಾಮೂಹಿಕ ನಿರ್ಬಂಧಗಳನ್ನು ತೋರಿಸುತ್ತವೆ ಎಂದು ನೊಬೆಲ್ ಸಮಿತಿ ಹೇಳಿದೆ. ರೆ.
BREAKING NEWS:
The 2022 #NobelPrize in Literature is awarded to the French author Annie Ernaux “for the courage and clinical acuity with which she uncovers the roots, estrangements and collective restraints of personal memory.” pic.twitter.com/D9yAvki1LL— The Nobel Prize (@NobelPrize) October 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.