ನವದೆಹಲಿ: ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನದ ಗೌರವಾರ್ಥ ಈ ದಿನವನ್ನು ಆಚರಿಸಲಾಗುತ್ತದೆ.
ರಾಮಾಯಣವನ್ನು ಬರೆದ ಕೀರ್ತಿ ವಾಲ್ಮೀಕಿ ಮಹರ್ಷಿಗಳಿಗೆ ಸಲ್ಲುತ್ತದೆ. ಅವರನ್ನು ಆದಿ ಕವಿ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಗುರುತಿಸಲು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಾಲ್ಮೀಕಿ ಜಯಂತಿಯಂದು ಜನತೆಗೆ ಶುಭಾಶಯ ಕೋರಿದ್ದಾರೆ. ಅವರು ಮಹರ್ಷಿ ವಾಲ್ಮೀಕಿ ಅವರ ಆಲೋಚನೆಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.
देशवासियों को वाल्मीकि जयंती की शुभकामनाएं। pic.twitter.com/2HAWjcia8B
— Narendra Modi (@narendramodi) October 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.