
ಚೆನ್ನೈ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸುವ ವೀಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲದೇ ಈ ವೇಳೆ ಅವರು ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿದರು ಎಂದು ಅವರ ಕಚೇರಿಯು ಟ್ವೀಟ್‌ನಲ್ಲಿ ತಿಳಿಸಿದೆ.
ವೀಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದನ್ನು ಕಾಣಬಹುದು ಮತ್ತು ಹಾಗಲಕಾಯಿಯ ಮುಂತಾದ ತರಕಾರಿಗಳನ್ನೂ ಖರೀದಿ ಮಾಡಿದ್ದಾರೆ. ಇದಕ್ಕೂ ಮುನ್ನ ಅವರು ನಗರದಲ್ಲಿ ವಿಶೇಷಚೇತನ ಮಕ್ಕಳ ಕೇಂದ್ರವನ್ನು ಉದ್ಘಾಟಿಸಿದರು.
Some glimpses from Smt @nsitharaman's visit to Mylapore market in Chennai. https://t.co/GQiPiC5ui5 pic.twitter.com/fjuNVhfY8e
— NSitharamanOffice (@nsitharamanoffc) October 8, 2022
During her day-long visit to Chennai, Smt @nsitharaman made a halt at Mylapore market where she interacted with the vendors & local residents and also purchased vegetables. pic.twitter.com/emJlu81BRh
— NSitharamanOffice (@nsitharamanoffc) October 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


