News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನವೆಂಬರ್‌ 12ಕ್ಕೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು  ಹಿಮಾಚಲ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಘೋಷಣೆ ಮಾಡಿದೆ.

ಹಿಮಾಚಲ ಪ್ರದೇಶವು ನವೆಂಬರ್ 12 ರಂದು ಹೊಸ ಸರ್ಕಾರಕ್ಕಾಗಿ ಮತ ಚಲಾಯಿಸಲಿದೆ ಮತ್ತು ಡಿಸೆಂಬರ್ 8 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ  ಪ್ರಕಟಿಸಿದೆ.

68 ಸ್ಥಾನಗಳನ್ನು ಹೊಂದಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಅವಧಿ ಜನವರಿ 8 ರಂದು ಕೊನೆಗೊಳ್ಳುತ್ತದೆ. 35 ಬಹುಮತ ಸ್ಥಾನಗಳನ್ನು ಬಹುಮತಕ್ಕಾಗಿ ಗೆಲ್ಲಬೇಕಾಗಿದೆ.

ಇಂದು ಗುಜರಾತ್‌ ಚುನಾವಣಾ ದಿನಾಂಕ ಕೂಡ ಪ್ರಕಟವಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು, ಆದರೆ ನಿರೀಕ್ಷೆ ಹುಸಿಯಾಗಿದೆ.

ಗುಜರಾತ್ ಅಸೆಂಬ್ಲಿಯ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top