News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 5th February 2025


×
Home About Us Advertise With s Contact Us

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ʼಕೋಟಿ ಚೆನ್ನಯ್ಯʼ ಹೆಸರು

ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ ಬಸ್ ನಿಲ್ದಾಣಕ್ಕೆ “ಕೋಟಿ ಚೆನ್ನಯ್ಯ ಬಸ್ ನಿಲ್ದಾಣ” ಎಂದು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿಗಳು ಪ್ರಕಟಣೆಯನ್ನು ಹೊರಡಿಸಿದ್ದು,ಅ “ಕೋಟಿ ಚೆನ್ನಯ್ಯ ಬಸ್ ನಿಲ್ದಾಣ” ಎಂದು ಹೆಸರಿಡುವ ಪ್ರಸ್ತಾಪಕ್ಕೆ ಸರ್ಕಾರ ಅನುಮೋದನೆಯನ್ನು ನೀಡಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top