News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರಿನಲ್ಲಿ ಲ್ಯಾಂಡ್‌ ಆದ ವಿಶ್ವದ ಅತಿದೊಡ್ಡ ಪ್ರಯಾಣಿಕ ವಿಮಾನ

ನವದೆಹಲಿ: ಐತಿಹಾಸಿಕವಾಗಿ ಮೊದಲ ಬಾರಿಗೆ, ವಿಶ್ವದ ಅತಿದೊಡ್ಡ ಪ್ರಯಾಣಿಕ ವಿಮಾನ ಏರ್‌ಬಸ್ A380 ಇಂದು ಮಧ್ಯಾಹ್ನ 3:40 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದೆ.

ಎಮಿರೇಟ್ಸ್‌ನ EK562 ಫ್ಲೈಟ್ ಇಂದು ಬೆಳಗ್ಗೆ 10:11 ಕ್ಕೆ ದುಬೈನಿಂದ (DXB) ಹೊರಟಿತು ಮತ್ತು ಇದು ಕರ್ನಾಟಕದ ರಾಜಧಾನಿಯಲ್ಲಿ ಇಳಿದ ಮೊದಲ ಸೂಪರ್‌ಜಂಬೋ ವಿಮಾನವಾಗಿದೆ.

ಎಮಿರೇಟ್ಸ್ A380 ಲ್ಯಾಂಡಿಂಗ್ ಅನ್ನು ಮೊದಲು ಅಕ್ಟೋಬರ್ 30 ಕ್ಕೆ ಯೋಜಿಸಲಾಗಿತ್ತು, ಆದರೆ ಪ್ರಸ್ತುತ ಇದನ್ನು ಎರಡು ವಾರ ಮುಂಚಿತವಾಗಿ ಕಾರ್ಯರೂಪಕ್ಕೆ ತರಲಾಗಿದೆ .

ಈ ಡಬಲ್ ಡೆಕ್ ವೈಡ್-ಬಾಡಿ ಏರ್‌ಲೈನರ್ ಇಂದು ದಕ್ಷಿಣ ರನ್‌ವೇ ಬೆಂಗಳೂರಿನಲ್ಲಿ ತನ್ನ ಮೊದಲ ಲ್ಯಾಂಡಿಂಗ್ ಮಾಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top