ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿರುವ ಲ್ಯಾಂಗೇಟ್ ಪಾರ್ಕ್ನಲ್ಲಿ 108 ಅಡಿ ಎತ್ತರದ ರಾಷ್ಟ್ರ ಧ್ವಜವನ್ನು ಸ್ಥಾಪಿಸಲಾಗಿದೆ.
ಸ್ಥಳೀಯ ಜನರಲ್ಲಿ ರಾಷ್ಟ್ರೀಯತೆಯ ಮನೋಭಾವವನ್ನು ಹುಟ್ಟುಹಾಕಲು ಎಚ್ಡಿಎಫ್ಸಿ ಬ್ಯಾಂಕ್ ಜೊತೆ ಸೇರಿ ನಾಗರಿಕ ಆಡಳಿತವು ಧ್ವಜವನ್ನು ಸ್ಥಾಪಿಸಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
#WATCH | A 108-feet high National Flag installed at Langate Park in Handwara, J&K
The flag has been installed by civil administration with HDFC Bank to instil the spirit of nationalism among the local populace, say Indian Army officials.
(Video source: Indian Army) pic.twitter.com/Yzh0Eubbrd
— ANI (@ANI) October 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.