ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಕೆ ನೂತನ ಪ್ರಧಾನು ರಿಷಿ ಸುನಕ್ ಅವರೊಂದಿಗೆ ನಿನ್ನೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಮಾತನಾಡಿದರು. ಈ ವೇಳೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಸುನಕ್ ಅವರನ್ನು ಅಭಿನಂದಿಸಿದ್ದಾರೆ.
ಉಭಯ ರಾಷ್ಟ್ರಗಳ ನಡುವಿನ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಮೋದಿ ಹೇಳಿದ್ದಾರೆ. ಇಬ್ಬರೂ ನಾಯಕರು ಸಮಗ್ರ ಮತ್ತು ಸಮತೋಲಿತ ಮುಕ್ತ ವ್ಯಾಪಾರ ಒಪ್ಪಂದದ ಆರಂಭಿಕ ತೀರ್ಮಾನದ ಪ್ರಾಮುಖ್ಯತೆಯನ್ನು ಒಪ್ಪಿಕೊಂಡಿದ್ದಾರೆ.
ಸುನಕ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಉತ್ತಮ ಮಾತುಗಳಿಗಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಟ್ವೀಟ್ ಮಾಡಿರುವ ಅವರು, ಯುನೈಟೆಡ್ ಕಿಂಗ್ಡಮ್ ಮತ್ತು ಭಾರತವು ಹೆಚ್ಚಿನದನ್ನು ಹಂಚಿಕೊಳ್ಳುತ್ತವೆ. ಮುಂದಿನ ತಿಂಗಳುಗಳು ಮತ್ತು ವರ್ಷಗಳಲ್ಲಿ ಎರಡೂ ರಾಷ್ಟ್ರಗಳು ತಮ್ಮ ಭದ್ರತೆ, ರಕ್ಷಣೆ ಮತ್ತು ಆರ್ಥಿಕ ಸಹಭಾಗಿತ್ವವನ್ನು ಗಾಢವಾಗಿಸಿಕೊಳ್ಳಲಿದ್ದು, ಎರಡು ಮಹಾನ್ ಪ್ರಜಾಪ್ರಭುತ್ವಗಳು ಮಹತ್ವವಾದುದನ್ನು ಸಾಧಿಸಬಹುದು ಎಂಬುದರ ಬಗ್ಗೆ ಉತ್ಸುಕನಾಗಿದ್ದೇನೆ ಎಂದಿದ್ದಾರೆ.
Glad to speak to @RishiSunak today. Congratulated him on assuming charge as UK PM. We will work together to further strengthen our Comprehensive Strategic Partnership. We also agreed on the importance of early conclusion of a comprehensive and balanced FTA.
— Narendra Modi (@narendramodi) October 27, 2022
Thank you Prime Minister @NarendraModi for your kind words as I get started in my new role.
The UK and India share so much. I'm excited about what our two great democracies can achieve as we deepen our security, defence and economic partnership in the months & years ahead. pic.twitter.com/Ly60ezbDPg
— Rishi Sunak (@RishiSunak) October 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.