ನವದೆಹಲಿ: ಸರ್ಕಾರಿ ಭದ್ರತೆಗಳಲ್ಲಿನ ವಹಿವಾಟುಗಳಿಗಾಗಿ ಆರ್ಬಿಐ ಡಿಜಿಟಲ್ ಕರೆನ್ಸಿಯ ಮೊದಲ ಪ್ರಾಯೋಗಿಕ ಡಿಜಿಟಲ್ ರೂಪಾಯಿ (ಸಗಟು ಮಾರಾಟ ವಿಭಾಗ) ಅನ್ನು ಮಂಗಳವಾರ ಪ್ರಾರಂಭಿಸಲಿದೆ.
ಒಂಬತ್ತು ಬ್ಯಾಂಕ್ಗಳು ಸ್ಟೇಟ್ ಬ್ಯಾಂಕ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್ಸಿ ಫಸ್ಟ್ ಬ್ಯಾಂಕ್ ಮತ್ತು ಎಚ್ಎಸ್ಬಿಸಿ ಈ ಪ್ರಾಯೋಗಿಕ ಉಪಕ್ರಮದಲ್ಲಿ ಭಾಗಿಯಾಗಲಿವೆ.
ಗ್ರಾಹಕರು ಮತ್ತು ವ್ಯಾಪಾರಿಗಳನ್ನು ಒಳಗೊಂಡ ಕ್ಲೋಸ್ಡ್ ಯೂಸರ್ ಗ್ರೂಪ್ಗಳಲ್ಲಿ ಆಯ್ದ ಸ್ಥಳಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ರೂಪಾಯಿ – ಚಿಲ್ಲರೆ ವಿಭಾಗದ ಮೊದಲ ಪೈಲಟ್ ಅನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಆರ್ಬಿಐ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.